1072 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ -BSF Recruitment 2019

ಗಡಿ ಭದ್ರತಾ ಪಡೆ (ಬಿಎಸ್ಎಫ್) 2019ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದಕ್ಕಾಗಿ ತನ್ನ ಅಧಿಕೃತ ವೆಬ್ ಸೈಟಿನಲ್ಲಿ 1072 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ವಿವರ ನೀಡಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ ಹೆಸರು : Border Security Force (BSF) ಒಟ್ಟು ಹುದ್ದೆ :1072ಹುದ್ದೆ ಹೆಸರು: ಹೆಡ್ ಕಾನ್ಸ್ ಟೇಬಲ್ ಉದ್ಯೋಗ ಸ್ಥಳ: ಭಾರತದೆಲ್ಲೆಡೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12.06.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅಥವಾ 10ನೇ ತರಗತಿ ಪಾಸ್, 12ನೇ ತರಗತಿ, ಐಟಿಐ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸುವ ಆರಂಭ ದಿನ: 14.05.2019 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12.06.2019

ವಯೋಮಿತಿ : ಸಾಮಾನ್ಯ : 18 ರಿಂದ 25 ವರ್ಷ ಒಬಿಸಿ: 18 ರಿಂದ 28 ವರ್ಷ ಎಸ್ ಸಿ / ಎಸ್ಟಿ: 18 ರಿಂದ 30 ವರ್ಷ

ಅರ್ಜಿ ಶುಲ್ಕ ಸಾಮಾನ್ಯ/ ಒಬಿಸಿ : 100 ರು ಎಸ್ ಸಿ/ ಎಸ್ಟಿ/ ಮಹಿಳಾ ಅಭ್ಯರ್ಥಿ: ಯಾವುದೇ ಶುಲ್ಕವಿಲ್ಲ

ನೇಮಕಾತಿ ಪ್ರಕ್ರಿಯೆ: ದೈಹಿಕ ಪರೀಕ್ಷೆ, ಟ್ರಯಲ್ ಟೆಸ್ಟ್, ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸುವ ವಿಧಾನ: ಅಂಚೆಯ ಮೂಲಕ

Address: The Commandant, 95 Bn BSF, Bhondsi, Post Office- Bhondsi, District- Gurugram, Haryana – 122102






Leave a comment