Click here to watch Video [Complete Details] https://youtu.be/_ivqwsebt0Y 3 Notifications for HAL RECRUITMENT Click belownotification-hal-iti-apprentice-posts-1Download notification-hsl-technician-vocational-apprentice-postsDownload notification-hal-engg.-graduate-diploma-apprentice-postsDownload Website: https://hal-india.co.in/ ApplyOnline link : http://www.apprenticeship.gov.in/pages/Apprenticeship/home.aspx Click to Visit Udyoga News tv YouTube Channel
Author: Udyoga News tv
1072 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ -BSF Recruitment 2019
ಗಡಿ ಭದ್ರತಾ ಪಡೆ (ಬಿಎಸ್ಎಫ್) 2019ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದಕ್ಕಾಗಿ ತನ್ನ ಅಧಿಕೃತ ವೆಬ್ ಸೈಟಿನಲ್ಲಿ 1072 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ವಿವರ ನೀಡಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ ಹೆಸರು : Border Security Force (BSF) ಒಟ್ಟು ಹುದ್ದೆ :1072ಹುದ್ದೆ ಹೆಸರು: ಹೆಡ್ ಕಾನ್ಸ್ ಟೇಬಲ್ ಉದ್ಯೋಗ ಸ್ಥಳ: ಭಾರತದೆಲ್ಲೆಡೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12.06.2019 ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ … Continue reading 1072 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ -BSF Recruitment 2019
UPSC Recruitment-2019/Posts-51/ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ನೇಮಕಾತಿ
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ಯು 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 51ಕ್ಕೂ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಮೇ 2ರೊಳಗೆ ಅರ್ಜಿ ಸಲ್ಲಿಸಬಹುದು. […]
SBI -ನೇಮಕಾತಿ -2019/ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 8904 posts Recruitment
SBI Recruitment 2019, latest 8904 posts. ಎಸ್‌ಬಿಐ 8904 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.




